ಬೆಳ್ತಂಗಡಿ; ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು, ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿ ಸಿಪಿಐ ಎಂ ಮುಖಂಡ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಏಕಾಂಗಿ ಪ್ರತಿಭಟನೆಗೆ ಸೋಮವಾರ ಚಾಲನೆ
ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯದ ಉಗ್ಗೆದಬೆಟ್ಟು ಎಂಬಲ್ಲಿ ಮರಳುಗಾರಿಕೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಮರಳು ಸಾಗಿಸುವ ವಾಹನವನ್ನು ತಡೆಯೊಡ್ಡಿದ ಘಟನೆ ನಡೆದಿದೆ. ಇಲ್ಲಿನ ಶಾಂಭವಿ ನದಿಯಿಂದ ಮರಳು ಒಯ್ಯತ್ತಿದ್ದ ಟೆಂಪೋ ಒಂದನ್ನು ತಡೆದು ನಿಲ್ಲಿಸಿದ ಸ್ಥಳೀಯರು, ನಮ್ಮೂರ ರಸ್ತೆ, ಪರಿಸರ ಹಾಳಾಗುತ್ತದೆ ಎಂದು ಆಗ್ರಹಿಸಿ ತಕ್ಷಣ ನಿಲ್ಲಿಸುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಥಳೀಯರು ಹಾಗೂ ಮರಳುಗಾರಿಕೆ
ರಾತ್ರಿ ಹೊತ್ತಿನಲ್ಲೇ ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಕೃಪಾಕಟಾಕ್ಷದಿಂದಲೇ ಅಕ್ರಮ ಮರಳು ಸಾಗಾಟದ ದಂಧೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಸಿವಿಲ್ ಗುತ್ತಿಗೆದಾರರ ಸಂಘ ಆರೋಪಿಸಿದೆ.ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಉಪಾಧ್ಯಕ್ಷ ದಿನಾಕರ್ ಸುವರ್ಣ ಅವರು, ರಾತ್ರಿ ಹೊತ್ತಿನಲ್ಲಿ ಅಧಿಕಾರಿಗಳ ಹೊಂದಾಣಿಕೆಯಿಂದ, ಮರಳು ಸಿಗುತ್ತದೆ. ಪೊಲೀಸ್ ಅಧಿಕಾರಿಗಳಿಗೆ ಯಾವ ಲಾರಿಗಳನ್ನು ವಶಕ್ಕೆ
ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಹಾಕಿದ್ದ ಸಿಸಿಟಿವಿ ಮತ್ತು ತಡೆಬೇಲಿಯನ್ನು ಧ್ವಂಸಗೈದ ನಾಲ್ವರು ಆರೋಪಿಗಳನ್ನು ,ಬಳಸಿದ್ದ ಟಿಪ್ಪರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಬಂಧಿತರನ್ನು ಮಡ್ಯಾರ್ ಸಾಯಿನಗರ ನಿವಾಸಿ ಸೂರಜ್, ಮುಡಿಪು ಮದ್ಯನಡ್ಕ ನಿವಾಸಿ ಇಕ್ಬಾಲ್, ತಲಪಾಡಿ ನಿವಾಸಿ ಅಖಿಲ್, ಸೋಮೇಶ್ವರ ಮೂಡಾ ನಿವಾಸಿ ಪ್ರಜ್ವಲ್ ಬಂದಿತರಾಗಿದ್ದು, ಕೃತ್ಯಕ್ಕೆ ಬಳಸಿದ್ದ ಟಿಪ್ಪರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸೋಮೇಶ್ವರ
ಉಡುಪಿ ಮಂಗಳೂರು ಗಡಿಭಾಗ ಹೆಜಮಾಡಿ ಗ್ರಾಮಸಭೆಯಲ್ಲಿ ಶಾಂಭವಿ ಹೊಳೆಯಲ್ಲಿ ರಾಜರೋಷವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಮಟ್ಕಾದಂಧೆಯ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸಿದ್ದು, ಸಭೆಯಲ್ಲಿದ್ದ ಅಧಿಕಾರಿಗಳಲ್ಲಿ ತಕ್ಷಣವೇ ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಮಾಜಿ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ವಾಮನ್ ಕೋಟ್ಯಾನ್, ಅವಳಿ ಜಿಲ್ಲೆಗಳ ಗಡಿಭಾಗ ಇದಾಗಿದ್ದು ದ.ಕ. ಜಿಲ್ಲಾ ಪರವಾನಿಗೆ ಪಡೆದಿರುವ ಮಂದಿ ಉಡುಪಿ
ತೆಂಕ ಎರ್ಮಾಳು ಗ್ರಾ.ಪಂ. ವ್ಯಾಪ್ತಿಯ ಖಾಸಗಿ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾದ ಸುಮಾರು 8೦೦ ಟನ್ ಸಿಲಿಕಾ ಮರಳನ್ನು ಕಾಪು ತಹಶಿಲ್ದಾರ್ ಪ್ರತಿಭಾ ಆರ್. ತಂಡ ದಾಳಿ ನಡೆಸಿ ವಶಕ್ಕೆ ಪಡೆದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ಭೂ ಮತ್ತು ಗಣಿ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ. ಗಿರೀಶ್ ಎಂಬಾತ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ಸಿಲಿಕಾ ಮರಳು ದಾಸ್ತಾನು ಮಾಡಿದ ಬಗ್ಗೆ ಮಾಹಿತಿ ತಿಳಿದ ಕಾಪು ತಹಶಿಲ್ದಾರ್ ತಂಡ ದಾಳಿ ನಡೆಸಿದೆ. ತಂಡದಲ್ಲಿ ಕಾಪು ಆರ್.
ಆಲೂರು ತಾಲ್ಲೂಕಿನಲ್ಲಿ ಇತ್ತೀಚೆಗೆ ಅತಿ ಹೆಚ್ಚಾಗಿ ಅಕ್ರಮ ಮರಳುಗಾರಿಕೆ ಹೆಚ್ಚಾಯಿತು. ತಾಲೂಕಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ನಟರಾಜ್ ಹೇಳಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ಹಿಂದೆ ಮರಳುಗಾರಿಕೆ ನಡೆಸುತ್ತಿದ್ದ ರಸ್ತೆಗಳು ಸರ್ಕಾರದಿಂದ ಅನುಮತಿ ಪಡೆದು ಬೆಂಗಳೂರಿನಲ್ಲಿಯೇ ನೆಲೆಸಿದ್ದರು. ಆದರೆ ಇತ್ತೀಚೆಗೆ ಅಕ್ರಮ ಮರಳುಗಾರಿಕೆ