Home Posts tagged #sandeep vagle

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ