ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್‍ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ
ಬಹರೈನ್ : ಯಕ್ಷಧ್ರುವ ಪಟ್ಲಾ ಫೌಂಡೇಶನ್‍ನ ಬಹರೈನ್ ಹಾಗು ಸೌದಿ ಅರೇಬಿಯಾ ಘಟಕವು ದ್ವಿತೀಯ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು ತನ್ನ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ” ಶಶಿಪ್ರಭಾ ಪರಿಣಯ” ಎನ್ನುವ ಪ್ರಸಂಗವನ್ನು ಆಡಿತೋರಿಸಲಿದೆ. ಈ ಕಾರ್ಯಮದ ಪೂರ್ವಭಾವಿ ತಯಾರಿಯು ಭರದಿಂದ ಸಾಗಿದ್ದು ದ್ವಿತೀಯ ವಾರ್ಷಿಕ ಪಟ್ಲ ಸಂಭ್ರಮಕ್ಕೆ ಇದಾಗಲೇ ಕ್ಷಣಗಣನೆ ಪ್ರಾರಂಭವಾಗಿದೆ. ಈ ಯಕ್ಷಗಾನ ಕಾರ್ಯಕ್ರಮವು ಅಕ್ಟೋಬರ್ 28ರ ಶುಕ್ರವಾರದಂದು ಮನಾಮದಲ್ಲಿರುವ