ಭಾರತೀಯ ಜನತಾ ಪಾರ್ಟಿ, ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಇವರಿಂದ ಮತಯಾಚನೆ ಕಾರ್ಯಕ್ರಮ. ತೊಕ್ಕೊಟ್ಟು ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಯೊಂದಿಗೆ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯರ್, ಶ್ರೀ ಕುಂಟಾರು ರವೀಶ್ ತಂತ್ರಿ, ಶ್ರೀ ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಪಾರ್ಟಿಯ ಇತರ
ಮಂಗಳೂರು ವಿಧಾನಸಭಾ ಕ್ಷೇತ್ರದ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಸಾಂಬಾರ ತೋಟ 109 ವಾರ್ಡಿನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲರವರ ಪರ ಮನೆ ಮನೆ ಭೇಟಿ ನೀಡಿ ಮತಯಾಚನೆ ನಡೆಸಲಾಯಿತು.