Home Posts tagged sathishprabu

ಮಂಗಳೂರು: ಆರ್‌ಎಸ್‌ಎಸ್ ಮುಖಂಡ ಸತೀಶ್ ಪ್ರಭು ನಿಧನ

ಮಂಗಳೂರಿನ ಆರ್‌ಎಸ್‌ಎಸ್ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಇಂದು ನಿಧನರಾಗಿದ್ದಾರೆ. ಬ್ರೈನ್ ಹ್ಯಾಮರೇಜ್‌ಗೆ ಒಳಗಾಗಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನದ ವೇಳೆ ನಿಧನ ಹೊಂದಿದ್ದಾರೆ. ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತರರಾಗಿ ಕಾರ್ಯ