Home Posts tagged SCDCC bank mangalore

ಎಸ್.ಸಿ.ಡಿ.ಸಿಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಸಮಾರಂಭ ನಗರದ ಕೊಡಿಯಾಲ್ ಬೈಲ್ ನ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಜರುಗಿತು ಮಂಗಳೂರಿನ ಕೊಡಿಯಾಲ್‍ಬೈಲ್‍ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರಿಗೆ ಆಹಾರದ ಕಿಟ್ ಅನ್ನು ಜಿಲ್ಲಾ