Home Posts tagged #school beginning

ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು : ದ. ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ .ಕೆ.ವಿ

ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದ್ದಾರೆ.ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ