Home Posts tagged #scoutandguides

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಬೇಸಿಗೆ ಶಿಬಿರ

ವಿಟ್ಲ: ಮಾಣಿ , ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವನ್ನು ಕಶೆಕೋಡಿಯ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನ ಬಾಳ್ತಿಲ ಗ್ರಾಮದಲ್ಲಿ ಏಪ್ರಿಲ್ 6 ಮತ್ತು 7 ರಂದು ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ಪೂರ್ವಾಹ್ನ 9.30ಕ್ಕೆ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಮತ್ತು ಬಾಲವಿಕಾಸ

ಮೂಡುಬಿದರೆ: ಆಳ್ವಾಸ್ ವಿರಾಸತ್ – ಸಪ್ತ ಮೇಳಗಳನ್ನು ಉದ್ಘಾಟಿಸಿದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ

ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,

ಭಾರತ್ ಸ್ಕೌಟ್ ಆಂಡ್ ಗೈಡ್ಸ್ ತಂಡದಿಂದ ಸೇವಾ ಕಾರ್ಯ: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನೈತಿಕ ಸ್ಥೈರ್ಯ

ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ