ಉಜಿರೆ: ಜ್ಞಾನ, ಧನಾತ್ಮಕ ಮನೋಧೋರಣೆ ಹಾಗೂ ಕೌಶಲದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮೇ 31ರಂದು ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ)
ಉಜಿರೆ : ಸಾಹಿತ್ಯದಲ್ಲಿ ಬಳಕೆಯಾಗುವ ಭಾಷೆ ಸಂವಹಿಸುವ ವಿವಿಧ ಬಗೆಯ ಅರ್ಥವಿನ್ಯಾಸಗಳೊಂದಿಗೆ ಅನುಸಂಧಾನ ನಡೆಸುವ ಸಾಮಥ್ರ್ಯ ರೂಢಿಸಿಕೊಳ್ಳಬೇಕು ಎಂದು ವಿಮರ್ಶಕ ಪ್ರೋ. ಟಿ.ಪಿ.ಅಶೋಕ ಅಭಿಪ್ರಾಯಪಟ್ಟರು. ಉಜಿರೆ ಎಸ್. ಡಿ. ಎಂ ಸ್ವಾಯಕ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿತ 25ನೆ ಸಾಹಿತ್ಯ ಶಿಬಿರ ರಜತ ಸಂಭ್ರಮದ ಕಲಾನುಸಂದಾನ ಶಿಬಿರದ ಮೊದಲನೇ ಗೋಷ್ಟಿ ಕಾವ್ಯಾನುಸಂದಾನದಲ್ಲಿ ಅವರು ಮಾತನಾಡಿದರು.
ಉಜಿರೆ: ಜೀವನದಲ್ಲಿ ಅವಕಾಶಗಳು ಎಲ್ಲರನ್ನೂ ಕೈಬೀಸಿ ಕರೆಯುವುದಿಲ್ಲ. ಸಿಕ್ಕ ಅವಕಾಶಗಳನ್ನು ಕಳೆದುಕೊಳ್ಳದೆ ಉತ್ತಮ ರೀತಿಯಲ್ಲಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ವಿವೇಕ್ ಆಳ್ವಾ ಹೇಳಿದರು.ಉಜಿರೆಯ ಬಿ.ಎನ್.ವೈ.ಎಸ್ ಮೆಡಿಕಲ್ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ‘ಬಿ- ವೋಕ್ ಅಪೇಕ್ಸ್