ಉಳ್ಳಾಲ. ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಳಾಂತರಿತ ಪಕ್ಷದ ಕಚೇರಿ ಮತ್ತು ಮಾಹಿತಿ ಸೇವಾ ಕೇಂದ್ರ ಉದ್ಘಾಟನೆಗೊಂಡಿತು.ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ನೂತನ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.ಎಸ್ ಡಿಪಿಐ ದ.ಕ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ಕಚೇರಿಯನ್ನು
ಬಾಂಬೆ ಲಕ್ಕಿ ರೆಸ್ಟೋರೆಂಟ್ ಮಾಲಕ ಉದ್ಯಮಿ ಸುಲೈಮಾನ್ ಹಾಜಿ ರವರು ನಿಧನ ಹೊಂದಿದ್ದು ಇವರ ನಿಧನಕ್ಕೆ ಎಸ್ ಡಿಪಿಐ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದೆ. ಸಾಮಾಜಿಕ ಮತ್ತು ಧಾರ್ಮಿಕ ಕಳಕಳಿಯನ್ನು ಹೊಂದಿದ ಅವರು ಕುದ್ರೋಳಿ ಜಾಮಿಯ ಮಸೀದಿಯ ಅಧ್ಯಕ್ಷರಾಗಿ ಪ್ರಸ್ತುತ ಟ್ರಸ್ಟಿಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ತನ್ನ ರೆಸ್ಟೋರೆಂಟ್ ನಲ್ಲಿ ದಿನನಿತ್ಯ ನಿರ್ಗತಿಕರಿಗೆ ಉಚಿತ ಆಹಾರವನ್ನು ನೀಡುತ್ತಿದ್ದರು ಮತ್ತು ಬಡವರ ಪಾಲಿಗೆ ಕೊಡುಗೈ ದಾನಿಯಾಗಿ
ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರು “ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ವ್ಯಾಪಕವಾಗಿ ಮತಾಂತರ ಮಾಡುತ್ತಿದ್ದಾರೆ, ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಮತ್ತು ಅತ್ಯಾಚಾರ ಪ್ರಕರಣಗಳನ್ನು ಹಾಕುತ್ತಾರೆ” ಎಂದು ಆಧಾರ ರಹಿತ ಆರೋಪ ನಡೆಸಿ ಸದನವನ್ನು ದಾರಿ ತಪ್ಪಿಸುವುದರೊಂದಿಗೆ ಇಡೀ ಕ್ರೈಸ್ತ ಸಮುದಾಯವನ್ನೇ ಗುರಿಯಾಗಿಸಿಕೊಂಡು ಅವಮಾಸಿರುವುದನ್ನು ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ
ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು,ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಶೀಘ್ರ ಮುಕ್ತಾಯಗೊಳಿಸಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಹೊಸ ಕಾನೂನನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ರು. ಹೋರಾಟಗಾರ ಅಚ್ಯುತ ಸಂಪಿಗೆ
ಪುತ್ತೂರು: ಜಾತಿ, ಧರ್ಮದ ಹೆಸರಿನಲ್ಲಿ ಗಲಭೆ ನಡೆಸುತ್ತಾ ಬರುತ್ತಿರುವ ಇದೀಗ ಸಾವರ್‌ಕರ್ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಫ್ಯಾಸಿಸ್ಟ್ ಶಕ್ತಿಗಳಿಗೆ ಎಚ್ಚರಿಕೆ ಕೊಡುವ ನಿಟ್ಟಿನಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಎಸ್‌ಡಿಪಿಐ ಫ್ಯಾಸಿಸಂನ ಯಾವುದೇ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಹೇಳಿದರು. ಅವರು ಎಸ್‌ಡಿಪಿಐ ವತಿಯಿಂದ ಪುತ್ತೂರಿನ ದರ್ಬೆಯಲ್ಲಿ ನಡೆದ ಪ್ರತಿಭಟನೆಯನ್ನು
ಸ್ವಾತಂತ್ರ್ಯೋತ್ಸವದ ದಿನದಂದು ಪುತ್ತೂರು ತಾಲೂಕು ಕಬಕ ಗ್ರಾಮ ಪಂಚಾಯತ್ ಆವರಣದಲ್ಲಿ, ಕೇಂದ್ರ ಸರ್ಕಾರದ ಅಜಾದಿ ಕಾ ಅಮೃತ ಮಹೋತ್ಸವದ ಆಚರಣೆ ಸಂದರ್ಭ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಹಾಗೂ ಭಾರತ ಮಾತೆಯ ಭಾವಚಿತ್ರವಿರುವ ವಾಹನದ ಚಲನೆಗೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರಿಗೆ ನ್ಯಾಯಲಯ ಜಾಮೀನು ಮುಂಜೂರು ಮಾಡಿದೆ. ಬಂಧನಕ್ಕೆ ಒಳಗಾದ ಕೇವಲ 48 ಗಂಟೆಗಳ ಒಳಗಡೆ ಆರೋಪಿಗಳಿಗೆ ಜಾಮೀನು ದೊರೆತಿದೆ. ಈ ಪ್ರಕರಣವೂ ಸಾರ್ವಜನಿಕ ವಲಯದಲ್ಲಿ ಭಾರೀ
ಪುತ್ತೂರು: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ನಡೆದಿದೆ. ಗ್ರಾಮ ಪಂಚಾಯತ್ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ