Home Posts tagged #Seawaves

ಉಳ್ಳಾಲ ಮತ್ತು ಸೋಮೇಶ್ವರ ಸಮುದ್ರದಲ್ಲಿ ಹೆಚ್ಚಾದ ಅಬ್ಬರ: ಅಪಾರ ಹಾನಿ

ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ ಸಣ್ಣಪುಟ್ಟ ಅವಘಡಗಳು ಸಂಭವಿಸಿದೆ. ಸೋಮೇಶ್ವರ ಬೀಚ್ ರಸ್ತೆ ಬಟ್ಟಪ್ಪಾಡಿ ಬಳಿ