Home Posts tagged #selfi

ಸೆಲ್ಫಿ ತೆಗೆಯಲು ನದಿಗೆ ಇಳಿದ ಯುವಕ ನೀರುಪಾಲು

ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಆಟೋಮೊಬೈಲ್ ಸ್ಪೇರ್‍ಪಾಡ್ಸ್ ಪಾರ್ಸಲ್