Home Posts tagged service station

ತ್ರಾಸಿಯಲ್ಲಿ ಎ-ವನ್ ಸ್ಟೇಷನ್ ಶುಭಾರಂಭ

ನಿಖಿಲ್ ಪೂಜಾರಿ ಮತ್ತು ಹೇಮಂತ್ ದೇವಾಡಿಗ ಇವರ ಮಾಲಿಕತ್ವದ ಎ-ವನ್ ಸರ್ವಿಸ್ ಸ್ಟೇಷನ್ ಇಂದು ಧಾರ್ಮಿಕ ವಿಧಿ ವಿಧಾನದ ಮೂಲಕ ಶುಭಾರಂಭಗೊಂಡಿದೆ ವೆಲ್ ವಾಟ‌ರ್ ಪಾಲಿಶ್, ಕಸ್ಟಮ್ ಪಾಲಿಶ್ ಹಾಗೂ ಎಲ್ಲಾ ರೀತಿಯ ವಾಹನಗಳ ಸರ್ವಿಸ್ ಗಳು ಇಲ್ಲಿ ಲಭ್ಯವಿದ್ದು, ಯಾವುದೇ ವಾಹನಗಳಾದರೂ ಅದನ್ನು ಪಳಪಳ ಹೊಳೆಯುವಂತೆ ಮಾಡುವ ಮೂಲಕ ಮತ್ತೆ ತಮ್ಮ ವಾಹನಗಳ ಮೇಲೆ ಒಲವು ಹೆಚ್ಚುವಂತೆ