Home Posts tagged #sevanjali

ಕ್ಷಯ ರೋಗಿಗಳಿಗೆ ಆಹಾರ ದವಸ ಧಾನ್ಯದ ಕಿಟ್ ವಿತರಣೆ

ಬಂಟ್ವಾಳ: ನಿಕ್ಷಯ್ ಮಿತ್ರ ಕಾರ್ಯಕ್ರಮದ ಮೂಲಕ ಹಂತ ಹಂತವಾಗಿ ಕ್ಷಯ ರೋಗಿಗಳ ಸಂಖ್ಯೆ ಕಡಿಮೆಯಾಗುವುದರ ಜತೆಗೆ ರೋಗಿಗಳು ಸಂಪೂರ್ಣವಾಗಿ ರೋಗಮುಕ್ತರಾಗಿ ಮತ್ತೆ ಈ ಕಾರ್ಯಕ್ರಮವನ್ನು ಆಯೋಜಿಸುವ ಪರಿಸ್ಥಿತಿ ನಿರ್ಮಾಣವಾಗ ಬಾರದು ಎಂದು ಬಂಟ್ವಾಳದ ಸ್ವಣೋದ್ಯಮಿ, ವಿಎನ್‌ಆರ್ ಗೋಲ್ಡ್ ಮಾಲಕ ನಾಗೇಂದ್ರ ವಿ. ಬಾಳಿಗ ಹೇಳಿದರು.ಕ್ಷಯ ಮುಕ್ತ ಭಾರತ ನಿರ್ಮಾಣದ ಅಂಗವಾಗಿ