Home Posts tagged Seven Seas Mariner' ship

ನವಮಂಗಳೂರು ಬಂದರಿಗೆ ‘ಸೆವೆನ್ ಸೀಸ್ ಮರೈನರ್’ ಹಡಗು ಆಗಮನ

ನವಮಂಗಳೂರು ಬಂದರು ಪ್ರಾಧಿಕಾರವು ಈ ಸಾಲಿನ 6ನೇ ಹಾಗೂ 2023-24ನೇ ಆರ್ಥಿಕ ವರ್ಷದ ಕೊನೆಯ ಕ್ರೂಝ್  ‘ಸೆವೆನ್ ಸೀಸ್ ಮರೈನರ್’ನ್ನು ಬರಮಾಡಿಕೊಂಡಿತು. ಸೆವೆನ್ ಸೀಸ್ ಮರೈನರ್ 610 ಪ್ರಯಾಣಿಕರು ಮತ್ತು 440 ಸಿಬ್ಬಂದಿಯನ್ನು ಹೊತ್ತು ಮಂಗಳೂರಿಗೆ ಆಗಮಿಸಿದ್ದು, ಪ್ರವಾಸಿಗರಿಗೆ ನವ ಮಂಗಳೂರು ಬಂದರಿನ ಹಡಗು ತಂಗುದಾಣದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.