Home Posts tagged #shakti yojane

ಶಕ್ತಿ ಯೋಜನೆಯಡಿ 100 ಕೋಟಿ 47 ಲಕ್ಷ ಸ್ತ್ರೀ ದಾಟು

ಮಹಿಳೆಯರನ್ನು ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಕೊಂಡೊಯ್ಯುವ ಶಕ್ತಿ ಯೋಜನೆಯು ಕರ್ನಾಟಕದಲ್ಲಿ ಜೂನ್ 11ರಂದು ಆರಂಭವಾಗಿದೆ. ಅಲ್ಲಿಂದ ನವೆಂಬರ್ 23ರವರೆಗೆ ಶಕ್ತಿ ಯೋಜನೆಯಡಿ 100 ಕೋಟಿ 47 ಲಕ್ಷ ಮಹಿಳೆಯರ ಓಡಾಟ ಆಗಿದೆ. ಈ ಸಂಬಂಧ ಬೆಂಗಳೂರು ವಿಧಾನ ಸೌಧದ ಬಾಂಕ್ವೆಟ್ ಹಾಲಿನಲ್ಲಿ ಶುಕ್ರವಾರ ಶತಕೋಟಿ ಸಂಭ್ರಮ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು