Home Posts tagged #shaktinagara

ಮಂಗಳೂರು : ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಆಚರಣೆ

ಮಂಗಳೂರು : ಶಕ್ತಿನಗರದ ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಶನಿವಾರ ನಡೆಯಿತು. ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ .ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯ ರಂಗಕರ್ಮಿ ಜಿ.ಎಸ್.ಆಚಾರ್ ರವರಿಗೆ ಹಾಸ್ಯ ಚಕ್ರವರ್ತಿ ಬಿರುದಾಂಕಿತ ದಿ| ಮಾಧವ ಕೆ. ಶಕ್ತಿನಗರ ಸ್ಮಾರಕ ಪ್ರಶಸ್ತಿಯನ್ನು ನೀಡಿ

ಮಂಗಳೂರು : ಶಕ್ತಿನಗರದ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆ

ಮಂಗಳೂರು : ಗಣೇಶೋತ್ಸವದ ಪ್ರಯುಕ್ತ ಶಕ್ತಿನಗರದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿಯ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆಯು ದಿನಾಂಕ ಸೆಪ್ಟೆಂಬರ್ 24 ರಂದು ನಡೆಯಿತು. ಅಂಗನವಾಡಿಯಿಂದ ಹಿಡಿದು 12ನೇ ತರಗತಿ ವರೆಗಿನ ಮಕ್ಕಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಿತು. ಬಾಲ ಸಂಸ್ಕಾರದ ಮಕ್ಕಳು ದೀಪಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮ ಹಾಗೂ ಸ್ಪರ್ಧೆಯನ್ನು ಪ್ರಾರಂಭಿಸಲಾಯಿತು. ಸುಮಾರು ಒಂದೂವರೆ ಗಂಟೆಯ

ಫೆ.25 ಮತ್ತು 26 : ವಿಷನ್-2023 ಮತ್ತು ಸಾನಿಧ್ಯ ಉತ್ಸವ

ಮಂಗಳೂರಿನ ಶಕ್ತಿನಗರದ ಸಾನಿಧ್ಯ ರೆಸಿಡೆನ್ಸಿಯಲ್ ಸ್ಕೂಲ್‍ನಲ್ಲಿ ವಿಷನ್-2023 ಹಾಗೂ ಸಾನಿಧ್ಯ ಉತ್ಸವ ಕಾರ್ಯಕ್ರಮವು ಫೆ.25 ಮತ್ತು 26ರಂದು ನಗರದ ಕದ್ರಿ ಉದ್ಯಾನದಲ್ಲಿ ನಡೆಯಲಿದೆ ಎಂದು ಸಾನಿಧ್ಯ ಸಂಸ್ಥೆಯ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಮಾನಸಿಕ ಭಿನ್ನ ಸಾಮಥ್ರ್ಯದ ಮಕ್ಕಳಿಗೂ ವಿಶೇಷ ಶಾಲೆಗಳ ಅವಕಾಶ ದೊರಕಬೇಕು. ಆ