Home Posts tagged #shakunthala shetty

ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಸಾಮೂಹಿಕ ರಾಜೀನಾಮೆ : ಪುತ್ತೂರು ಮಹಿಳಾ ಕಾಂಗ್ರೆಸ್

ಈ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಮುಖಂಡೆ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು ಸಾಮೊಹಿಕ ರಾಜೀನಾಮೆ ನೀಡುವುದಾಗಿಯೂ ಹಾಗು ಶಕುಂತಳಾ ಶೆಟ್ಟಿಯವರು ಪಕ್ಷೇತರರರಾಗಿ ಸ್ಪರ್ಧಿಸಲು ಅಗ್ರಹಿಸುವುದಾಗಿಯೂ ಮಹಿಳಾ ಕಾಂಗ್ರೆಸ್ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅದ್ಯಕ್ಷೆ

ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ : ಪಕ್ಷದ ವರಿಷ್ಠರಿಗೆ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹ

ಪುತ್ತೂರು ಕಾಂಗ್ರೇಸ್ ನಲ್ಲಿ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಆದ್ಯತೆ ನೀಡಬೇಕು. ಅದರಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ. ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದಾ ಅರಸ್ ಅವರು ಮಂಗಳವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ

ಹೃದಯಾಘಾತದಿಂದ ಹೆಚ್ಚುತ್ತಿರುವ ಮಕ್ಕಳ ಸಾವು ಪ್ರಕರಣ; ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು : ಶಕುಂತಳಾ ಶೆಟ್ಟಿ

ಪುತ್ತೂರಿನಲ್ಲಿ ಇತ್ತೀಚೆಗೆ ಮಕ್ಕಳು ಸಾವನ್ನಪ್ಪುವ ವಿಚಾರಗಳು ಹೆಚ್ಚಾಗಿ ಕಾಣುತ್ತಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿನ ಗಮನಹರಿಸಿಬೇಕೆಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಇದು ಪುತ್ತೂರಿನಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಸಂಭವಿಸುತ್ತಿದೆ. ಇದನ್ನು ಆರೋಗ್ಯ ಇಲಾಖೆ ಗಮನಹರಿಸಬೇಕು. ಯಾವ ಕಾರಣದಿಂದ ಈ ಕಾಯಿಲೆಗಳು ಬರುತ್ತಿದೆ. ಸಣ್ಣ ವಯಸ್ಸಿನವರಿಗೂ ಹೃದಯಾಘಾತ,

ವಿಟ್ಲ :ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ವಿಟ್ಲ: ನಾನು ಇದೇ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಿ, ಗೆದ್ದು ಶಾಸಕಿಯಾಗಿ ಹಿಂದಿನ ಅವಧಿಯಲ್ಲಿ ಮಂಜೂರುಗೊಳಿಸಿದ್ದ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ತೋರಿಸಿಕೊಡುವುದಾಗಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಹೇಳಿದ್ದಾರೆ. ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮತ್ತು ಕಬಕ ವಲಯ ಕಾಂಗ್ರೆಸ್‌ನ ಆಶ್ರಯದಲ್ಲಿ ಕಬಕದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೆಶಿಸಿ ಅವರು ಮಾತನಾಡಿದರು.ಕಳೆದ ಅವಧಿಯಲ್ಲಿ ನಾನು ಮೆಡಿಕಲ್

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರದ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಐವನ್ ಡಿಸೋಜಾ, ಮಾಜಿ ಶಾಸಕಿ ಶಕುಂತಾಳಾ ಶೆಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು