Home Posts tagged #shashikumar

ಮಂಗಳೂರು; ಕಮಿಷನರ್ ಸೀಟೇರಿದ ಮಗು

ಮಂಗಳೂರು;ಕರಾವಳಿಯ ಮಂಗಳೂರಿನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ.ಅಪಘಾತದಲ್ಲಿ ಮೃತ ಪೊಲೀಸ್ ಅಧಿಕಾರಿಯ ಮಗಳನ್ನು ಕಮಿಷನರ್ ಶಶಿಕುಮಾರ್ ತನ್ನ ಕುರ್ಚಿಯಲ್ಲಿ ಕೂರಿಸಿ ಗೌರವಿಸುವ ಮೂಲಕ ಪ್ರಸಂಸೆಗೆ ಪಾತ್ರರಾಗಿದ್ದಾರೆ. 2016-17ರ ವೇಳೆಯಲ್ಲಿ ಮಂಗಳೂರಿನಲ್ಲಿ ರವಿಕುಮಾರ್ ಎಂಬವರು ಎಎಸ್ಪಿಯಾಗಿದ್ದರು.ಮಂಗಳೂರು ಎಸಿಪಿ ಆಗಿದ್ದ ರವಿ ಕುಮಾರ್ 2017ರಲ್ಲಿ ಮೈಸೂರಿಗೆ