Home Posts tagged #shawchalyacleaning

ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛತೆಗೊಳಿಸಿದ ದೈಹಿಕ ಶಿಕ್ಷಕ

ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದ ದೈಹಿಕ ಶಿಕ್ಷಕರೋರ್ವರು ಸ್ವಚ್ಛಗೊಳಿಸಿದ ಘಟನೆ ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈಗಾಗಲೇ ಸರಕಾರದಿಂದ ಈ ಕುರಿತಾಗಿ ಸುತ್ತೋಲೆ ಬಂದಿದ್ದು ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳ ಲಾಗುವುದು ಎಂದು