Home Posts tagged #ship

ನವಮಂಗಳೂರು ಬಂದರಿಗೆ ಆಗಮಿಸಿದ `ಎಂವಿ ಹಾಂಗ್ ಎಎನ್’ ಹಡಗು

ನವ ಮಂಗಳೂರು ಬಂದರಿನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕಂಟೇನರ್ ಟರ್ಮಿನಲ್‍ಗೆ ಕಂಟೇನರ್‍ಗಳನ್ನು ಹೊತ್ತ ಹಡಗು `ಎಂವಿ ಹಾಂಗ್ ಎಎನ್’ ಶುಕ್ರವಾರ ಆಗಮಿಸಿದೆ.ಚಿತ್ತಗಾಂಗ್ – ಕೊಲಂಬೊ – ಮಂಗಳೂರು – ನವಾ ಶೇವಾ – ಮುಂದ್ರಾ ಮಾರ್ಗವಾಗಿ ಪೂರ್ವಕ್ಕೆ ಜೆಬೆಲ್ ಅಲಿ- ಖಲೀಫಾ ಬಂದರು ಮಾರ್ಗದಲ್ಲಿ ಈ ಹಡಗು