ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್
ಶಿರೂರು: ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಅವಘಡ ಸಂಭವಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಶಿರೂರಿನಲ್ಲಿ ನಡೆದಿದೆ.ಶಿರೂರಿನ ಬಿಜೆಪಿ ಮುಖಂಡ ಉದ್ಯಮಿ,ಜನಾನುರಾಗಿ,ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸತೀಶ ಸುಬ್ರಾಯ ಪ್ರಭು (52)ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ. ಸತೀಶ ಸುಬ್ರಾಯ ಪ್ರಭು ಅವರು, ಪ್ರಗತಿಪರ ಕೃಷಿಕರು, ಶೈಕ್ಷಣಿಕ, ಧಾರ್ಮಿಕ ಸೇರಿದಂತೆ ಎಲ್ಲಾ ಸಾಮಾಜಿಕ