Home Posts tagged Shivamogga

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ನ್ನು ಭೇಟಿಯಾದ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರನ್ನು ಭೇಟಿಯಾಗಿ ಈ ಕೆಳಕಂಡ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿ ಮನವಿಯನ್ನು ಸಲ್ಲಿಸಿದರು. ಅಡಿಕೆ ಬೆಳೆಗಾರರ ಸಹಾಯಧನ