Home Posts tagged shivapadi

ಉಡುಪಿ: ಅತಿರುದ್ರ ಮಹಾಯಾಗಕ್ಕೆ ಆಮಂತ್ರಣ ಪತ್ರಿಕೆ ನೀಡಿ ಗಣ್ಯರಿಗೆ ಆಹ್ವಾನ

ಶಿವಪಾಡಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಫೆಬ್ರವರಿ 22 ರಿಂದ ಮಾರ್ಚ್ 05 ರ ವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗದ  ಆಮಂತ್ರಣ ಪತ್ರಿಕೆಯನ್ನು ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,  ಬಿ.ಜೆ.ಪಿ ಜಿಲ್ಲಾಧ್ಯಕ್ಷ  ಕುಯಿಲಾಡಿ ಸುರೇಶ್ ನಾಯಕ್, ಉದಯ್ ಕುಮಾರ್ ಶೆಟ್ಟಿ ಮತ್ತಿತರರಿಗೆ ಉಡುಪಿ ಜಿಲ್ಲಾ ಬಿ.ಜೆ. ಪಿ. ಕಛೇರಿಯಲ್ಲಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.