ಶಿವಪಾಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಫೆಬ್ರವರಿ 18, 2023 ರ ಶನಿವಾರದಂದು ಆಚರಿಸಲ್ಪಡುವ ಮಹಾಶಿವರಾತ್ರಿಯು ಅನೇಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ರಾತ್ರಿ 09:30 ರಿಂದ ಪ್ರಾತಃ ಕಾಲದವರೆಗೆ ದೇವಸ್ಥಾನದ ವಠಾರದಲ್ಲಿ ಶ್ರೀ ಮಯೂರ ವಾಹನ ಯಕ್ಷಗಾನ ನಾಟಕ ಸಭಾ, ಸೂಡ ಇವರಿಂದ “ಅಬ್ಬಗ ದಾರಗ” ತುಳುಪ್ರಸಂಗ ಮತ್ತು “ಬೇಡರ
ಹಿಮಾಲಯದಲ್ಲಿ ವಾಸಿಸುತ್ತಿರುವ ನಾಥ ಸಂಪ್ರದಾಯದ ಅವಧೂತ ಮಹಾಸಭಾದ ಬಾಬಾ ಶ್ರೀ ಸೋಮರನಾಥ ಬಾಬಜಿ ಇವರು ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪೂರ್ವ ತಯಾರಿಯನ್ನು ನೋಡಿ ಈ ಮಹಾಕಾರ್ಯ ಆ ಶಿವನ ಪ್ರೇರಣೆ ಮತ್ತು ಅನುಗ್ರಹದಿಂದ ನೆರವೇರುತ್ತಿದೆ. ಶಿವನನ್ನು ಇಲ್ಲಿ ಭಜಿಸುವುದರಿಂದ ಈ ಪ್ರದೇಶ ಪಾವನ ತಾಣವಾಗಿ ಪರಿವರ್ತಿತವಾಗುತ್ತದೆ. ಅತಿರುದ್ರ ಮಹಾಯಾಗ ಯಶಸ್ವಿಯಾಗಲಿ, ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಈ