Home Posts tagged #shivaramakaranta

ಉಡುಪಿ: ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ: ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಹುಟ್ಟೂರ ಪ್ರಶಸ್ತಿ ಪ್ರದಾನ

ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ