Home Posts tagged # shobha karandlaje

ಉಡುಪಿ ಜಿಲ್ಲಾ ಯುವ ಉತ್ಸವ 2023 : ಸಚಿವೆ ಶೋಭಾ ಕರಂದ್ಲಾಜೆ ಭಾಗಿ

ಉಡುಪಿ : ನೆಹರು ಯುವ ಕೇಂದ್ರ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಜೂನ್ 14 ರಂದು ಜರುಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು, ಯುವ

‘ವಂದೇ ಭಾರತ್ ಎಕ್ಸ್‌ಪ್ರೆಸ್’ ಮಂಗಳೂರಿಗೂ ವಿಸ್ತರಿಸಬೇಕಿದೆ : ಯಶ್ ಪಾಲ್ ಎ ಸುವರ್ಣ ಕೇಂದ್ರಕ್ಕೆ ಮನವಿ

ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ, ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ

ವಿಶ್ವ ಪರಿಸರ ದಿನಾಚರಣೆ : ಕಾಂಡ್ಲಾ ಸಸಿ ನೆಟ್ಟ ಶೋಭಾ ಕರಂದ್ಲಾಜೆ

ಉಡುಪಿ : ಅರಣ್ಯ ಇಲಾಖೆ ಮಂಗಳೂರು ವೃತ್ತ, ಕುಂದಾಪುರ ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 5 ರಂದು ಕುಂದಾಪುರ-ಕೋಡಿ ಸೇತುವೆ ಬಳಿಯ ಶ್ರೀನಾಗ ಜಟ್ಟಿಗೇಶ್ವರ ದೇವಸ್ಥಾನದ ಎದುರು ಹಮ್ಮಿ ಕೊಂಡ ಕಾಂಡ್ಲಾ ಸಸಿ ನೆಡುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೋಟ್ ಮೂಲಕ ತೆರಳಿ ನದಿ ನಡುವೆ ಬೆಳೆಸಿದ ಕಾಂಡ್ಲಾ ವನಗಳ ವೀಕ್ಷಣೆ ಮಾಡಿದ ಬಳಿಕ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ದೇಶದಲ್ಲಿ ಶೇ.20 ಅರಣ್ಯ