ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕ್ಯಾ. ಚೌಟ
ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದ್ದು ಎಲ್ಲೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಸಾರ್ವಜನಿಕ ಆಸ್ತಿ ರಕ್ಷಣೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ
ಮಂಗಳೂರು: ಮುಂಬರುವ 25 ಸ್ಥಾನಗಳಿಗೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಗರಿಷ್ಠ ಸಂಖ್ಯಾಬಲವನ್ನು ಹೊಂದಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಅಡ್ಯಾರ್ ಗಾರ್ಡನ್ ಸಭಾಂಗಣ ದಲ್ಲಿಂದು ಹಮ್ಮಿಕೊಂ ಡ ಜನಸ್ವರಾಜ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಮಸೂದೆ ಅಂಗೀಕಾರ ವಾಗಬೇಕಾ ದರೆ.ಎರಡೂ