Home Posts tagged #shravana belagola

ಶ್ರವಣಬೆಳಗೊಳ – ಸುಮಾರು 1000 ಲೀಟರ್ ಹಾಲನ್ನು ನೆಲಕ್ಕೆ ಸುರಿದು ಪ್ರತಿಭಟನೆ

ಶ್ರವಣಬೆಳಗೊಳ ಹೋಬಳಿಯ ಹಡೇನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಹಾಲು ಉತ್ಪಾದಕರು ಸುಮಾರು 1000 ಲೀಟರ್ ಹಾಲನ್ನು ನೆಲಕ್ಕೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. 23 ವರ್ಷಗಳ ಹಿಂದೆ ಆರಂಭಗೊಂಡಿರುವ ಈ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಅಂದಿನಿಂದ ಇಂದಿನವರೆಗೂ ಇದೇ ಗ್ರಾಮದ ಜಯಂತಿ ಎಂಬುವವರು ಕಾರ್ಯದರ್ಶಿಯಾಗಿದ್ದಾರೆ. ಇತ್ತೀಚೆಗೆ ಹೊಸ ಆಡಳಿತ