Home Posts tagged #shree chaitanya techno school

1-100ರ ಮಗ್ಗಿಬಾಯಿಪಾಠ ; ಶ್ರೀ ಚೈತನ್ಯ ಟೆಕ್ನೋ ಶಾಲಾ 31 ಮಕ್ಕಳ ದಾಖಲೆ

ಮಂಗಳೂರು: ಈ ಹಿಂದೆ ಮಗ್ಗಿಯನ್ನು ಭಾಯಿಪಾಠ ಮಾಡೋದು ಒಂದು ಸಾಧನೆಯಾಗಿತ್ತು ಹಾಗೂ ವಿದ್ಯಾರ್ಥಿಗಳಿಗೆ ಸವಾಲು ಕೂಡ ಆಗಿತ್ತು. ಆದರೆ ಇದೀಗ ಬದಲಾದ ಶಿಕ್ಷಣ ಕಲಿಕೆಯಲ್ಲಿ ಸರಳವಾಗಿ ಮಗ್ಗಿ ಅಥವಾ ಟೇಬಲ್ ಗಳನ್ನು ಮಕ್ಕಳು ಲೀಲಾಜಾಲವಾಗಿ ಕಂಠ ಪಾಠದಿಂದ ಹೇಳುತ್ತಾ ಇದೀಗ ದಾಖಲೆಯ ಮೇಲೆ ದಾಖಲೆ ನಿರ್ಮಿಸುತ್ತಿದ್ದಾರೆ. ಅಂತಹ ಒಂದು ದಾಖಲೆಯನ್ನು ಶ್ರೀ ಚೈತನ್ಯ ಟೆಕ್ನೋ