Home Posts tagged #shree mahaligeshwara kshetra

ಜೀರ್ಣೋದ್ಧಾರ ಹಂತದಲ್ಲಿರುವ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ

ಬಂಟ್ವಾಳದ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರವು ಜೀರ್ಣೋದ್ಧಾರ ಹಂತದಲ್ಲಿದ್ದು, ಶ್ರೀ ಮಹಾಲಿಂಗೇಶ್ವರನ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರಯವ ನೂತನ ಧ್ವಜ ಸ್ತಂಭದ ತೈಲಾಧಿವಾಸ ಕಾರ್ಯಕ್ರಮವು ಜರುಗಿತು. ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಧ್ವಜ ಸ್ತಂಭದ ಪ್ರತಿಷ್ಠಾಪನೆಯು ಧಾರ್ಮಿಕ ವಿಧಿ