Home Posts tagged #shree mahaveera college moodabidire

ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನಾಚರಣೆ

ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನವನ್ನು ಮೂಡುಬಿದಿರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಲೋಕೇಶ್ ಸಿ. ಅವರು ಮಾತನಾಡಿ, ಮತದಾನ ಮಾಡುವ ಅವಕಾಶವನ್ನು ಯುವಜನತೆ ಸದುಪಯೋಗಪಡಿಸಿಕೊಳ್ಳಬೇಕು.ನಮಗೆ ಮೂಲಭೂತ ಸೌಲಭ್ಯ ಬೇಕಾದಲ್ಲಿ ನಾವು ಉತ್ತಮ ನಾಯಕನ ಆಯ್ಕೆ ಮಾಡಬೇಕು ಹಾಗೂ ಈ ಬಗ್ಗೆ ಅರಿವು ಮೂಡಿಸುವ

ಮೂಡುಬಿದಿರೆ : ಸಹಕಾರಿ ಕ್ಷೇತ್ರಕ್ಕಿಳಿದ ಮಾಜಿ ಸಚಿವ ಅಭಯಚಂದ್ರ ಜೈನ್

ಮೂಡುಬಿದಿರೆ : ಕಳೆದ ಮೂರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ವಿವಿಧ ಸಾಧನೆಗಳನ್ನು ಮಾಡಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಈ ಬಾರಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಯ ನಿರ್ದೇಶಕ ಸ್ಥಾನಗಳಿಗೆ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಯಚಂದ್ರ ಜೈನ್ ಕೆ. ಅವರು ಮೂಡುಬಿದಿರೆ ವಿಧಾನ ಸಭಾ

ಶ್ರೀ ಮಹಾವೀರ ಕಾಲೇಜು ತುಳುನಾಡ ಸಿರಿ-2022

ಮೂಡುಬಿದಿರೆ : ತುಳು ಲಿಪಿ, ಭಾಷೆ ಕಲಿಕೆಗೆ ಪಿಯು ಅಂತದಲ್ಲೂ ಅವಕಾಶ ಕಲ್ಪಿಸಲು ಸತತ ಹೋರಾಟ ನಡೆಸಲಾಗುತ್ತಿದೆ. ಅಧಿಕಾರಿಗಳು ಮನಸ್ಸು ಮಾಡಿದರೆ ಈ ಹಂತದಲ್ಲೂ ನಾವು ಯಶಸ್ವಿಯಾಗಲು ಸಾಧ್ಯ ಕರ್ನಾಟಕ ಸರ್ಕಾರದ ಪ್ರಯತ್ನದಿಂದಾಗಿ ರಾಜ್ಯ, ರಾಷ್ಟ್ರ ಮನ್ನಣೆ ಲಭಿಸಿದೆ. ತುಳು ಭವನ ನಿರ್ಮಾಣಕ್ಕಾಗಿ ಯಡಿಯೂರಪ್ಪ ಸರ್ಕಾರ 2 ಕೋಟಿ ನೀಡಿದ್ದರೆ ಬೊಮ್ಮಾಯಿ ಸರ್ಕಾರ 4,4 ಕೋಟಿ ಒದಗಿಸಿದ್ದು, ಅಕ್ಟೋಬರ್ 8ರಂದು ಬಹುನಿರೀಕ್ಷೆಯ ಹುಳು ಹುಳುವನ ಉದ್ಘಾಟನೆಗೊಳ್ಳಲಿದೆ’