Home Posts tagged #shrinivashospital

ಶ್ರೀನಿವಾಸ್‌ ಆಸ್ಪತ್ರೆಯಲ್ಲಿ Duodenal Ulcer Perforation with Severe Respritory Distress ನ ಯಶಸ್ವೀ ಶಸ್ತ್ರಚಿಕಿತ್ಸೆ

ಶ್ರೀನಿವಾಸ್‌ ಆಸತ್ರೆಯ ತುರ್ತು ನಿಗಾ ಘಟಕದ ಮುಂಭಾಗದಲ್ಲಿ ಒಂದು ಕಾರ್‌ ಬಂದು ನಿಂತಿತು. ತಾಯಿಯೊಬ್ಬಳು ತೀವ್ರವಾದ ಉಸಿರಾಟದ ತೊಂದರೆಯೊಂದಿಗೆ ಡ್ಯುವೋಡೆನಲ್ ಅಲ್ಸರ್ ರಂದ್ರದ (Duodenal Ulcer Perforation with Severe Respritory Distress) ಮಗುವನ್ನು ಕೈಯಲ್ಲಿ ಹಿಡಿದು ಅಳುತ್ತಾ ಕಾರಿನಿಂದ ಕೆಳಗಿಳಿದಳು. ತೀವ್ರವಾಗಿ ಅಸ್ವಸ್ಥವಾಗಿದ್ದ ಮಗುವಿನ ಹೊಟ್ಟೆ