Home Posts tagged #shurva

ಬೆಳಪು ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : ಮೂವರು ವಶಕ್ಕೆ

ಬಹಳಷ್ಟು ವರ್ಷಗಳಿಂದ ದನಗಳನ್ನು ಕದ್ದು ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಬೆಳಪು ತಬ್ರೇಸ್ ಎಂಬಾತನ ಮನೆಗೆ ದಾಳಿ ಮಾಡಿದ ಶಿರ್ವ ಪೊಲೀಸರು ಜೀವಂತ ಕರು, ದನದ ಮಾಂಸ ಸಹಿತ ಮೂವರು ಆರೋಪಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಳಪುವಿನ ಸುಲ್ತಾನ್ ಅಹಮ್ಮದ್ ಎಂಬವರ ಮಗ ತಬ್ರೇಸ್( 30), ಕಾಪು ಮಲ್ಲಾರಿ ಶಾಲೆ ಬಳಿ ನಿವಾಸಿ ಅಮಾನುಲ್ಲಾ ಅಸೈನ್ ಎಂಬವರ ಮಗ