Home Posts tagged #Shyamala Madhav Someshwara

ಉಳ್ಳಾಲ : ಸೋಮೇಶ್ವರ ಪುರಸಭೆ ಚುನಾವಣೆ-ನೂತನ ಸದಸ್ಯರಿಗೆ ಅಭಿನಂದನೆ

ಸೋಮೇಶ್ವರ ಪುರಸಭೆಯಾಗಿ ಮೇಲ್ದರ್ಜೆಗೊಂಡ ಬಳಿಕ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಪ್ರಚಂಡ ಬಹುಮತದಿಂದ ವಿಜಯಿಗೊಳಿಸಿದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಹಾಗೂ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಹಿರಿಯರಾದ ಸೀತಾರಾಮ ಬಂಗೇರಾ ರವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದರಾದ

ಮಾರ್ಚ್ 17 ರಂದು ಉಳ್ಳಾಲ ತಾಲೂಕು ಸಾಹಿತ್ಯ ಸಮ್ಮೇಳನ : ಶ್ಯಾಮಲಾ ಮಾಧವ ಸೋಮೇಶ್ವರ ಅಧ್ಯಕ್ಷರಾಗಿ ಆಯ್ಕೆ

ಮುಡಿಪು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 17 ರಂದು ಉಳ್ಳಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಉಳ್ಳಾಲ ಘಟಕದ ಅಧ್ಯಕ್ಷರಾಗಿರುವ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಮತ್ತು ತಜ್ಞರ ಸಮಿತಿಯು ಉಳ್ಳಾಲ ತಾಲೂಕಿನ