Home Posts tagged #siddakatte

ಸಿದ್ಧಕಟ್ಟೆಯಲ್ಲಿ ಬಿಜೆಪಿಯ ಬೃಹತ್ ರೋಡ್ ಶೋ

ಬಂಟ್ವಾಳ: ಸಿದ್ದಕಟ್ಟೆ ಚರ್ಚ್ ಬಳಿಯಿಂದ ಪೇಟೆಯವರೆಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಬೃಹತ್ ರೋಡ್ ಶೋ ನಡೆಸಿ ಮತಯಾಚನೆಗೈದರು. ಸಹಸ್ರಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು. ಬಳಿಕ ಸಿದ್ದಕಟ್ಟೆ ಜಂಕ್ಷನ್ ನಲ್ಲಿ

ಸಿದ್ಧಕಟ್ಟೆಯಲ್ಲಿ ಆರ್ಥಿಕ ಅರಿವು ಜಾಗೃತಿ

ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ “ಆರ್ಥಿಕ ಅರಿವು ಜಾಗೃತಿ” ಕಾರ್ಯಕ್ರಮ ಸಿದ್ಧಕಟ್ಟೆ ಶಾಖೆಯಲ್ಲಿ ನಡೆಯಿತು. ಸಿದ್ಧಕಟ್ಟೆ ಸಿ.ಎ.ಬ್ಯಾಂಕು ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಮತ್ತು ನಿರ್ದೇಶಕಿ ಅರುಣಾ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು. ಸಿದ್ಧಕಟ್ಟೆ ಶಾಖಾ ವ್ಯವಸ್ಥಾಪಕಿ ಜ್ಯೋತಿ ಶರ್ಮಾ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕು ಸಿಬ್ಬಂದಿ ರಾಜೀವ್ ಕಕ್ಯಪದವು ಬ್ಯಾಂಕ್