Home Posts tagged #sindagi jds news

ವಿಶಾಲಾಕ್ಷಿ ಶಿವಾನಂದ್ ಪಾಟೀಲ್‍ಗೆ ಟಿಕೆಟ್ ಘೋಷಣೆ ವಿಚಾರ : ಸಿಂಧಗಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

ಸಿಂದಗಿಯಲ್ಲಿ ದಿವಂಗತ ಶಿವಾನಂದ್ ಪಾಟೀಲ್ ಸೋಮಜಾಳ ಶ್ರದ್ದಂಜಲಿ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯೆಂದು ವಿಶಾಲಾಕ್ಷಿ ಶಿವಾನಂದ್ ಪಾಟೀಲ್ ಎಂದು ಘೋಷಣೆ ಮಾಡಿದ್ದು ಕೆಲವು ಜೆಡಿಎಸ್ ಕಾರ್ಯಕರ್ತರ ಅಸಮಾಧಾನ ಉಂಟಾಗಿದೆ ಎಂದು ಸಿದ್ದನಗೌಡ ಪಾಟೀಲ್ ಹೇಳಿದರು. ಅವರು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ಖಾಸಗಿ ಹೋಟೆಲ್‍ನಲ್ಲಿ