Home Posts tagged #singapur

ಕೊರೋನಾದೊಂದಿಗೆ ಬದುಕುಲು ಸಿಂಗಾಪುರ ನಿರ್ಧಾರ:ಎಲ್ಲಾ ನಿಯಮಾವಳಿಗಳನ್ನು ಕೈಬಿಡಲು ತೀರ್ಮಾನ

ಸಿಂಗಾಪುರ ದೇಶವು ಕೊರೋನಾವನ್ನು ಸಂಪೂರ್ಣ ನಿಯಂತ್ರಿಸುವ ಬಗ್ಗೆ ಆದ್ಯತೆ ನೀಡುವ ಬದಲು ಕೊರೋನಾದೊಂದಿಗೆ ಬದುಕುವ ಬಗ್ಗೆ ಅಧಿಕೃತ ನಿರ್ಧಾರಕ್ಕೆ ಬಂದಿದೆ.ಕೊರೋನಾಗೆ ಸಂಬಧಿಸಿದಂತೆ ಇದುವರೆಗೆ ಜಾರಿಯಲ್ಲಿದ್ದ ಎಲ್ಲಾ ನಿಯಾಮವಳಿಗಳನ್ನು ತೆರವುಗೊಳಿಸಲು ಸಿಂಗಾಪುರ ನಿರ್ಧರಿಸಿದೆ. ಇನ್ನು ಮುಂದೆ ಕೊರೋನಾ ಪ್ರಕರಣವನ್ನು ಸಂಪೂರ್ಣ ಶೂನ್ಯವಾಗಿರುವ ಬಗ್ಗೆ ನಮ್ಮ ಆದ್ಯತೆ