Home Posts tagged #sjaktinagara

ಶಕ್ತಿನಗರದ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥ

ಊಟ ಸೇವಿಸಿದ ಬಳಿಕ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್ ನಲ್ಲಿ ನಡೆದಿದೆ. ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಫುಡ್ ಪಾಯಿಸನ್ ನಿಂದಾಗಿ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ವಿದ್ಯಾರ್ಥಿನಿಯರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ