Home Posts tagged #Skin Tuberculosis

ವಿಶ್ವ ಲೂಪಸ್ (ಚರ್ಮ ಕ್ಷಯ) ದಿನ….. ಮೇ 10

ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸನ್ ಎಂಬ ಹೆಸರಿನಿಂದ ಕರೆಯಲ್ಪಡುವ ‘ಲೂಪಸ್ ರೋಗ’ ಒಂದು ರೀತಿಯಲ್ಲಿ ವಿಶಿಷ್ಟ ರೋಗವಾಗಿದ್ದು ಹಲವಾರು ಅಂಗಾಂಗಗಳನ್ನು ಸದ್ದಿಲ್ಲದೆ ಕಾಡುತ್ತದೆ. ಇದೊಂದು ಸಾಂಕ್ರಾಮಿಕವಲ್ಲದ, ದೀರ್ಘಕಾಲಿಕ ಕಾಯಿಲೆಯಾಗಿದ್ದು, ಚರ್ಮ, ಕೀಲುಗಳು, ಮೂತ್ರಪಿಂಡಗಳು, ಹೃದಯ, ಶ್ವಾಸಕೋಶಗಳು, ರಕ್ತನಾಳಗಳು ಮತ್ತು ಮೆದುಳು ಸೇರಿದಂತೆ ದೇಹದ ಹಲವಾರು ಭಾಗಗಳ