Home Posts tagged #social worker

ಮಂಗಳೂರು: ಸಮಾಜ ಸೇವಕ ಡಾ. ಅಬ್ದುಲ್ ಶಕೀಲ್‍ಗೆ ಏಷ್ಯಾ ಅಚೀವರ್ಸ್ ಅವಾರ್ಡ್

ಮಂಗಳೂರು: ಕೋವಿಡ್ ಸಂದರ್ಭ ಹತ್ತು ಸಾವಿರಕ್ಕೂ ಅಧಿಕ ಅರ್ಹ ಕುಟುಂಬಗಳಿಗೆ ಅಕ್ಕಿ ವಿತರಣೆ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಹಿತ ಹಲವು ರೀತಿಯಲ್ಲಿ ಸಾಮಾಜಿಕ ಸೇವೆಯನ್ನು ನಡೆಸುತ್ತಿರುವ ಡಾ. ಅಬ್ದುಲ್ ಶಕೀಲ್ ಅವರು ಭಾರತೀಯ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್, ಸ್ವಾಮಿ ವಿವೇಕಾನಂದ