Home Posts tagged somappa babu devadiga nidhana

ದೇವಾಡಿಗ ಸಮಾಜದ ಹಿರಿಯ ಮುಂದಾಳು, ಹೋಟೆಲ್ ಉದ್ಯಮಿ ಸೋಮಪ್ಪ ಬಾಬು ದೇವಾಡಿಗ ನಿಧನ

ಶಿರ್ವ : ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸುಮಾರು 53 ವರ್ಷಗಳಿಂದ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದ ದೇವಾಡಿಗ ಸಮಾಜದ ಹಿರಿಯ ಮುಂದಾಳು,ನಾಸಿಕ್‌ ನ ಶಾರದಾ ಹೋಟೆಲ್ ನ ಮಾಲಕ ಕುತ್ಯಾರು ಕೋರ್ದೊಟ್ಟು ಸೋಮಪ್ಪ ಬಾಬು ದೇವಾಡಿಗ (94) ಅವರು ಅ. 24 ರಂದು ನಾಸಿಕ್‌ ಜಿಲ್ಲೆಯ ದೇವಲಾಲಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,ನಾಲ್ವರು ಪುತ್ರರು ಮತ್ತು