ಉಳ್ಳಾಲದ ಸೋಮೇಶ್ವರದ ರುದ್ರಬಂಡೆಯಿಂದ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಸಂಭವಿಸಿದೆ. ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಆಗಿರುವ ಈಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ಯುವತಿಯನ್ನು ರಕ್ಷಿಸಲಾಗಿದೆ. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ
ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ಎಂಬಲ್ಲಿ ಬೆಳಕಿಗೆ ಬಂದಿದೆ.ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತಪಟ್ಟವರು. ಅ.4ರಂದು ಮನೆಯಲ್ಲಿ ಮೊಬೈಲ್ ಬಿಟ್ಟು ಹೋದವರು ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಮನೆ ಸುತ್ತಮುತ್ತಲೂ , ಸಂಬಂಧಿಕರ