ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ ೨೬ ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005ನೇ
ಸೂರಿಕುಮೇರು ಸೈಂಟ್ ಜೋಸೆಪ್ ಚರ್ಚ್ ನಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಬಹಳ ಸರಳ ರೀತಿಯಲ್ಲಿ ತೆನೆ ಹಬ್ಬ ಆಚರಿಸಲಾಯಿತು. ಫಾದರ್ ಗ್ರೆ ಗರಿ ಪಿರೇರಾ ದಿವ್ಯ ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಅಧ್ಯಕ್ಷರಾದ ಸ್ಟೀವನ್ ಮಾರ್ಟಿಸ್ ರವರ ಮಾರ್ಗದರ್ಶನದಲ್ಲಿ ಭಕ್ತಾದಿಗಳಿಗೆ ಕಬ್ಬು ಹಂಚಲಾಯಿತು. ಇನ್ನು ಫಾತಿಮಾ ಮಾತೆಯ ದೇವಾಲಯ ಪೆರುವಾಯಿಯಲ್ಲೂ ಕೂಡ ಕೋವಿಡ್ ಮುನ್ನಚ್ಚರಿಕೆಗಳೊಂದಿಗೆ ಸರಳಾವಾಗಿ ಮೋಂತಿ ಹಬ್ಬ