Home Posts tagged #soudi

ಸೌದಿ ಅರೇಬಿಯಾದಲ್ಲಿ ಭೀಕರ ವಾಹನ ಅಪಘಾತ; ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ನಾಲ್ವರು ಅನಿವಾಸಿಗಳ ಮೃತ್ಯು

ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಅನಿವಾಸಿ ಉದ್ಯೋಗಿಗಳು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ ಹಳೆಯಂಗಡಿ ಬಳಿಯ ಕದಿಕೆ ನಿವಾಸಿ ರಿಝ್ವಾನ್(23) ಸುರತ್ಕಲ್ ಕೃಷ್ಣಾಪುರದ ಶಿಹಾಬ್, ಮಂಗಳೂರು ಬೆಂಗರೆ ನಿವಾಸಿ ಅಕೀಲ್ ಹಾಗು ಬಾಂಗ್ಲಾದೇಶದ