Home Posts tagged #Souharda Lahari

ದುಬೈನಲ್ಲಿ ಯಶಸ್ವಿಯಾಗಿ ನಡೆದ ‘ಸೌಹಾರ್ದ ಲಹರಿ’ ನೂತನ ಪದಗ್ರಹಣ ಕಾರ್ಯಕ್ರಮ

ಸೌಹಾರ್ದ ಲಹರಿಯ ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭವು ಮಾರ್ಕೊ ಪೋಲೊ ಹೋಟೆಲ್ ದುಬೈ ತಾರೀಕು 20-08-2022 ರಂದು ವಿಜೃಂಭಣೆಯಿಂದ ನಡೆಯಿತು. ಸಂಘದ ಗೌರವ ಅಧ್ಯಕ್ಷರು ಶ್ರೀ ದಿನೇಶ್ ಸಿ ದೇವಾಡಿಗ ನೂತನ ಪದಾಧಿಕಾರಿಗಳಿಗೆ ಶುಭಾಶಯ ನೀಡಿದರು.ಸಂಘದ ಗೌರವ ಸಲಹೆಗಾರ ಶ್ರೀ ದಯಾ ಕಿರೋಡಿಯನ್ ಸಂಘದ ನಿರ್ಮಾಣ ಮತ್ತೆ ಸಂಘದ ಪೌಂಡರ್ ಸದಾಶಿವ ದಾಸ್ ಅವರ ಬಗ್ಗೆ ಮಾತಾಡಿ