ಒಲಿಂಪಿಕ್ಸ್ ಬೆಳಕಿನ ಪಂಜು ಗ್ರೀಸಿನ ಅಥೆನ್ಸ್‍ನಿಂz 12 ದಿನಗಳ ಸಾಗರ ಪಯಣದ ಬಳಿಕ ಫ್ರಾನ್ಸಿನ ಮಾರ್ಸೆಲ್ ಬಂದರು ತಲುಪಿದೆ. ಸಾವಿರ ದೋಣಿಗಳು ಕವಾಯತಿನ ನಡುವೆ ಒಲಿಂಪಿಕ್ಸ್ ದೊಂದಿ ತಂದ 1896ರ ಬೆಲೆಮ್ ವ್ಯಾಪಾರಿ ಹಡಗನ್ನು ಮಾರ್ಸೆಲ್‍ನಲ್ಲಿ ಸ್ವಾಗತಿಸಲಾಯಿತು. ಕಳೆದ ಮೂರು ಒಲಿಂಪಿಕ್ಸ್‍ಗಳಲ್ಲಿ ಮಾರ್ಸೆಲ್‍ನವರೇ ಇದ್ದ ಫ್ರಾನ್ಸಿನ ಹುಟ್ಟು ಹಾಕು ತಂಡವು ಚಿನ್ನ
ಭಾರತದ ಬಾಹ್ಯಾಕಾಶದ ಕನಸನ್ನು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಸಾಕಾರಪಡಿಸಿಕೊಂಡ ಮಹಿಳೆಯರು ಎಂದರೆ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್. ಭಾರತೀಯ ಮೂಲದ ಅಮೆರಿಕದ ಪ್ರಜೆಗಳು ಇವರು. ಈಗ ಸುನಿತಾ ವಿಲಿಯಮ್ಸ್ ಅವರು ಮೂರನೆಯ ಬಾರಿಗೆ ಬಾಹ್ಯಾಕಾಶಕ್ಕೆ ನೆಗೆದಿದ್ದಾರೆ. ಕಲ್ಪನಾ ಬದುಕು ಅರ್ಧದಲ್ಲೇ ಉರಿದು ಗಗನದ ತಾರೆಯಾಯಿತು. ಇಲ್ಲದಿದ್ದರೆ ಅವರು ಕೂಡ ಮತ್ತಷ್ಟು ಬಾಹ್ಯಾಕಾಶ ಸಾಧನೆಗಳನ್ನು ಮಾಡುತ್ತಿದ್ದರು. ಕಲ್ಪನಾ ಚಾವ್ಲಾ ಭಾರತ ಮೂಲದ ಮೊದಲ ಮಹಿಳಾ