Home Posts tagged #sp

ದ.ಕ ಎಸ್ಪಿಯಾಗಿ ಸಿ.ಬಿ.ರಿಷ್ಯಂತ್

15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಸಿ. ಬಿ. ರಿಷ್ಯಂತ್ ನೇಮಕಗೊಂಡಿದ್ದಾರೆ. 2013ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ, ಬೆಂಗಳೂಳು ಮೂಲದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತ್ತು ದಾವಣಗೆರೆಯ