Home Posts tagged #space

ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ

ಇಸ್ರೊದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ದ್ರುವ ಸೇರಿದೆ ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ ಹೊರಬಂದ ರೋವರ್ ತನ್ನ ಕಾರ್ಯ ಆರಂಭಿಸಿದೆ. ವಿಕ್ರಮ್ ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈ ಮೇಲೆ ಚಲನೆ ಆರಂಭಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಚಂದಿರನ