Home Posts tagged #speaker ut khader

ಮಂಗಳೂರು: ಸಭಾಧ್ಯಕ್ಷ ಸ್ಥಾನವನ್ನು ಪಕ್ಷವನ್ನು ಮೀರಿ ನೋಡಲು ಬಯಸುತ್ತೇನೆ: ಯು.ಟಿ. ಖಾದರ್

ನಾನು ಎಲ್ಲರಿಗೂ ಸೇರಿರುವ ವಿಧಾನ ಸಭಾಧ್ಯಕ್ಷ. ಈ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ